ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉನ್ನತ ಶಿಕ್ಷಣಕ್ಕೆ ₹5 ಲಕ್ಷವರೆಗೆ ಸಾಲ! | ಯಾವುದೇ ಗ್ಯಾರಂಟಿ ಇಲ್ಲದೆ Loan ಹಣ ಪಡೆಯಲು ಇಂದೇ ಅರ್ಜಿ ಸಲ್ಲಿಸಿ
arivu education loan scheme karnataka 2026:ಇಂದಿನ ದಿನಗಳಲ್ಲಿ ಉನ್ನತ ವಿದ್ಯಾಭ್ಯಾಸ ಕೈಗೊಳ್ಳಲು ಲಕ್ಷಾಂತರ ಹಣ ಖರ್ಚು ಮಾಡಬೇಕಾಗುತ್ತದೆ. ಇದರಿಂದಾಗಿ ಅನೇಕ ವಿದ್ಯಾರ್ಥಿಗಳು ಕೂಡ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಹೀಗಾಗಿ ಸರ್ಕಾರವು ವಿದ್ಯಾರ್ಥಿಗಳ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ತುಂಬಾ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಅರಿವು ಶೈಕ್ಷಣಿಕ ಸಾಲ ಯೋಜನೆಯನ್ನು ಜಾರಿ ಮಾಡಿದೆ. ಈ ಯೋಜನೆಯಿಂದ ಯಾವೆಲ್ಲಾ ಸಮುದಾಯದ ವಿದ್ಯಾರ್ಥಿಗಳು ಸಾಲ ಪಡೆಯಬಹುದು? ಎಷ್ಟು ಸಾಲ ನೀಡಲಾಗುತ್ತದೆ? ಮರುಪಾವತಿಸುವ ವಿಧಾನ ಹೇಗೆ ಹಾಗೂ ಅರ್ಜಿ ಸಲ್ಲಿಸುವುದು ಹೇಗೆ? … Read more