PM Kisan 22ನೇ ಕಂತು: ರೈತರಿಗೆ ಭರ್ಜರಿ ಗುಡ್ ನ್ಯೂಸ್ – ಪಿಎಂ ಕಿಸಾನ್ ₹2000 ಹಣ ಬಿಡುಗಡೆ ದಿನಾಂಕ ಫಿಕ್ಸ್! ಕೇಂದ್ರದಿಂದ ಅಧಿಕೃತ ಘೋಷಣೆ
PM Kisan 22nd Installment Release Date Fix:ಕರ್ನಾಟಕ ಸೇರಿದಂತೆ ದೇಶಾದ್ಯಂತದ ಸುಮಾರು 10 ಕೋಟಿ ರೈತರು ಎದುರು ನೋಡುತ್ತಿದ್ದ ಕ್ಷಣ ಬಂದೇ ಬಿಟ್ಟಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (PM-KISAN Yojana) 22ನೇ ಕಂತಿನ (22nd Installment) ಬಿಡುಗಡೆಗೆ ಕೇಂದ್ರ ಸರ್ಕಾರ ಅಧಿಕೃತವಾಗಿ ದಿನಾಂಕವನ್ನು ಪ್ರಕಟಿಸಿದೆ. ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಮೂಲಗಳ ಪ್ರಕಾರ, ಮಾರ್ಚ್ 13, 2026 ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಈ … Read more